HomeStore

ಮಲೆನಾಡ ಅಜ್ಜಿ

Product image 1
1 / 2

ಮಲೆನಾಡ ಅಜ್ಜಿ

ಏನನ್ನೂ ಅಪೇಕ್ಷಿಸಿದ, ಯಾರನ್ನೂ ಉಪೇಕ್ಷಿಸದ ಈಕೆ ಅಪ್ಸರೆ. ಅಮರರಿಗೆ ಕಾಲದ ಹಂಗಿಲ್ಲ. ಹಾಗಾಗಿ ಭೂತ ಭವಿಷ್ಯತ್ತಿನ ಎಲ್ಲೆಗಳಿಲ್ಲ, ನಿರಂತರ ವರ್ತಮಾನ. ಕಾದದ್ದು ಊರ ಚೌಡಿಯಂತೆ, ಮುಟ್ಟಿದ್ದೆಲ್ಲಾ ಅಮೃತ, ಬೇಯಿಸಿದ ಅನ್ನ, ಕಾಯಿಸಿದ ಹಾಲು ಎಲ್ಲಾ ಹದ. ಕುದಿಯುತ್ತೆ; ಉಕ್ಕಲ್ಲ, ಕತ್ತಲ ಅಟ್ಟದ ಜಾಡಿಯ ಮಿಡಿ ಉಪ್ಪಿನಕಾಯಿಯೂ ವರ್ಷಗಳಾದರೂ ಕೆಡೊಲ್ಲ. ಉರಿಗಾರದ ಬಾಣಂತಿ ಲೇಹ್ಯ ಕೇವಲ ಅವಶ್ಯಕ ಕಾವನ್ನಷ್ಟೇ ಕೊಡುತ್ತೆ. ಆಷ್ಟ್ಯಾಕೆ ಸುತ್ತಲಿನ ನಿರ್ಲಿಪ್ತ ಗಾಳಿ ಕೂಡಾ ಅ೦ಟಿಕೊ೦ಡವರಿಗೆ ಉಸಿರಾಗುತ್ತೆ. ಓದಿ ಮುಗಿಸಿದೆ, ಮೈ ಮನ ತು೦ಬಿದೆ. ಭಾವೋದ್ವೇಗದಲ್ಲಿ ಅಲ್ಲಲ್ಲಿ ಉಕ್ಕಿದರೂ ಎಲ್ಲೆ ಮೀರಿ ಎಲ್ಲೂ ಚೆಲ್ಲಿಲ್ಲ. ಹಾಲು ಕುದ್ದು ನೀರು ಆವಿಯಾಗಿ ಅನುಭವದ ಸಾರ ಹೆಪ್ಪುಗಟ್ಟಿದಾಗ ಖಾಲಿತನ ಕಾಡಿದ್ದುಂಟು ಹೌದು ಆದರೆ ಅದನ್ನು ಮೀರಿದ ಪರಿಮಳ ಆವರಿಸಿದ್ದು ಸುಳ್ಳಲ್ಲ.

-ಸೇತುರಾಂ

$0.57

Original: $1.89

-70%
ಮಲೆನಾಡ ಅಜ್ಜಿ

$1.89

$0.57

Description